ಹಂಫ್ರಿ ಡೇವಿ
![](http://chped.net/https/upload.wikimedia.org/wikipedia/commons/thumb/2/2c/Davy_Humphry_desk_color_Howard.jpg/220px-Davy_Humphry_desk_color_Howard.jpg)
![](http://chped.net/https/upload.wikimedia.org/wikipedia/commons/thumb/3/3a/HumphryDavyStatueNew2.jpg/220px-HumphryDavyStatueNew2.jpg)
ಹಂಫ್ರಿ ಡೇವಿ(7 ದಶಂಬರ 1778 – 29 ಮೇ 1829)ಇಂಗ್ಲೆಂಡ್ನ ರಸಾಯನಶಾಸ್ತ್ರಜ್ಞ.ಇವರು ಡೇವಿ ಲ್ಯಾಂಪ್ ಎಂಬ ಗಣಿಗಳಲ್ಲಿ ಕೆಲಸಮಾಡುವವರಿಗೆ ಉಪಯೋಗವಾಗುವ ದೀಪದ ಆವಿಷ್ಕಾರ ಮಾಡಿದುದರಿಂದ ಪ್ರಖ್ಯಾತಿಯನ್ನು ಪಡೆದರು.ಇದರೊಂದಿಗೆ ಹಲವಾರು ಕ್ಷಾರಗಳನ್ನು ಹಾಗೂ ಕ್ಷಾರೀಯ ಭಸ್ಮ ಲೋಹ(Alkaline earth metals)ಗಳನ್ನು ಕಂಡುಹಿಡಿದರು.ಅರಿವಳಿಕೆ(anaesthetic)ಯಾಗಿ ನೈಟ್ರಸ್ ಆಕ್ಸ್ಡ್ನ್ನು ಉಪಯೋಗಿಸಿದವರಲ್ಲಿ ಮೊದಲಿಗರು.ಇವರು ಮ್ಯಗ್ನೀಶಿಯಮ್, ಬೊರಾನ್,ಬೇರಿಯಮ್ ಗಳನ್ನು ಕಂಡುಹಿಡಿದರು.
![](http://chped.net/https/upload.wikimedia.org/wikipedia/commons/thumb/3/38/Davy_lamp.png/150px-Davy_lamp.png)
ಜೀವನ ಚರಿತ್ರೆ[ಬದಲಾಯಿಸಿ]
ಹಂಫ್ರಿಡೇವಿ ಇಂಗ್ಲೆಂಡಿನ ಪ್ರಸಿದ್ಧ ರಸಾಯನಶಾಸ್ತ್ರ ವಿಜ್ಞಾನಿ. ಇವರು ಕ್ರಿ.ಶ ೧೭೭೮ ರಲ್ಲಿ ಇಂಗ್ಲೆಂಡಿನ ಹಳ್ಳಿಯೊಂದರಲ್ಲಿ ಜನಿಸಿದರು. ಬೋರ್ಲಾನ್ ಎಂಬ ಸ್ಥಳೀಯ ವೈದ್ಯರ ಆಶ್ರಯ ಪಡೆದು ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿದರು. ಶರೀರ ವಿಜ್ಞಾನದಿಂದ ಆರಂಭಗೊಂಡು ರಸಾಯನ, ತತ್ವಜ್ಞಾನದವರೆಗೆ ಇವರು ಸಂಶೋಧನೆಗಳನ್ನು ಕೈಗೊಂಡರು. [೧]
ಸಾಧನೆ[ಬದಲಾಯಿಸಿ]
ಕ್ರಿ.ಶ ೧೭೯೮ ರಲ್ಲಿ ಬ್ರಿಸ್ಟಲ್ ನಗರದ ವೈದ್ಯಕೀಯ ಸಂಸ್ಥೆಯಲ್ಲಿ ನೈಟ್ರೋಜನ್, ಹೈಡ್ರೋಜನ್, ಆಕ್ಸಿಜನ್ ಮೊದಲಾದ ಅನಿಲಗಳನ್ನು ರೋಗ ನಿವಾರಣೆಗೆ ಯಾವ ರೀತಿ ಉಪಯೋಗಿಸಿಕೊಳ್ಳಬಹುದೆಂದು ಕಂಡುಹಿಡಿದರು. ಇವರ ಬಹುದೊಡ್ಡ ಸಾಧನೆಯೆಂದರೆ ನಗೆ ಅನಿಲವೆಂದೇ ಹೆಸರಾದ ನೈಟ್ರಸ್ ಆಕ್ಸೈಡ್ ಅನ್ನು ಕಂಡುಹಿಡಿದದ್ದು. [೨]
ಹಲವು ಪ್ರಯೋಗಗಳನ್ನ ಮಾಡಿ ಪೊಟಾಸಿಯಂ ಧಾತುವನ್ನು ಕಂಡುಹಿಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ೧೮೧೫ ರಲ್ಲಿ ಇವರು ಗಣಿಕಾರ್ಮಿಕನ ಸುರಕ್ಷತೆಗಾಗಿ ಸೇಫ್ಟಿ ಟ್ಯಾಂಕ್ ಕಂಡುಹಿಡಿದರು, ಈ ಪ್ರಯೋಗದಿಂದಾಗಿ ಸಾವಿರಾರು ಕಾರ್ಮಿಕರ ಪ್ರಾಣ ಉಳಿಸಿದಂತಾಗಿದೆ. ಅಷ್ಟೇ ಅಲ್ಲದೆ ನೀರಿನ ಮೂಲಕ ವಿದ್ಯುತ್ ಹರಿಸಿದಾಗ ಆಮ್ಲ ಮತ್ತು ಕ್ಷಾರ ಉತ್ಪತ್ತಿಯಾಗಲು ಕಾರಣವೇನು ಎಂಬುದನ್ನು ಸಹ ಇವರು ಕಂಡುಹಿಡಿದರು.
ಉಲ್ಲೇಖಗಳು[ಬದಲಾಯಿಸಿ]
- ↑ "BBC - History - Sir Humphry Davy". www.bbc.co.uk.
- ↑ "ಆರ್ಕೈವ್ ನಕಲು". Archived from the original on 2013-07-31. Retrieved 2013-07-23.
- Articles with FAST identifiers
- Pages with authority control identifiers needing attention
- Articles with ISNI identifiers
- Articles with VIAF identifiers
- Articles with WorldCat Entities identifiers
- Articles with BIBSYS identifiers
- Articles with BNC identifiers
- Articles with BNE identifiers
- Articles with BNF identifiers
- Articles with BNFdata identifiers
- Articles with CANTICN identifiers
- Articles with GND identifiers
- Articles with ICCU identifiers
- Articles with J9U identifiers
- Articles with KBR identifiers
- Articles with LCCN identifiers
- Articles with Libris identifiers
- Articles with LNB identifiers
- Articles with NDL identifiers
- Articles with NKC identifiers
- Articles with NLA identifiers
- Articles with NLG identifiers
- Articles with NSK identifiers
- Articles with NTA identifiers
- Articles with PLWABN identifiers
- Articles with PortugalA identifiers
- Articles with VcBA identifiers
- Articles with CINII identifiers
- Articles with PIC identifiers
- Articles with DTBIO identifiers
- Articles with Trove identifiers
- Articles with SNAC-ID identifiers
- Articles with SUDOC identifiers
- ವಿಜ್ಞಾನಿಗಳು
- ವಿಜ್ಞಾನ
- ರಸಾಯನಶಾಸ್ತ್ರ